1. ಕರ್ನಾಟಕದಲ್ಲಿ ಅತಿ ಹೆಚ್ಚು ಅನಕ್ಷರತೆ ಹೊಂದಿರುವ ಜಿಲ್ಲೆ - ರಾಯಚೂರು
2. ಕರ್ನಾಟಕದಲ್ಲಿ ಅತಿ ಹೆಚ್ಚು ಅರಣ್ಯ ಹೊಂದಿರುವ ಜಿಲ್ಲೆ - ಉತ್ತರ ಕನ್ನಡ ( 814.5 ಹೆಕ್ಟೇರು )
3. ಕರ್ನಾಟಕದಲ್ಲಿ ಅತಿ ಹೆಚ್ಚು ಮಳೆ ಪಡೆಯುವ ಪ್ರದೇಶ – ಆಗುಂಬೆ (ದೇಶದ 2ನೇ ಅತಿ ಹೆಚ್ಚು)
4. ಕರ್ನಾಟಕದಲ್ಲಿ ಅತಿ ಚಿಕ್ಕ ಜಿಲ್ಲೆ - ಬೆಂಗಳೂರು ನಗರ ಜಿಲ್ಲೆ
5. ಕರ್ನಾಟಕದಲ್ಲಿ ಅತಿ ಕಡಿಮೆ ಜನಸಾಂದ್ರೆತೆ ಹೊಂದಿರುವ ಜಿಲ್ಲೆ - ಉತ್ತರ ಕನ್ನಡ (131.5)
6. ಕರ್ನಾಟಕದಲ್ಲಿ ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ಜಿಲ್ಲೆ - ಕೊಡಗು
7. ಕರ್ನಾಟಕದಲ್ಲಿ ಅತಿ ಚಿಕ್ಕ ವಿಧಾನಸಭಾ ಕ್ಷೇತ್ರ -
8. ಕರ್ನಾಟಕದಲ್ಲಿ ಅತಿ ಚಿಕ್ಕ ಲೋಕಸಭಾ ಕ್ಷೇತ್ರ -
9. ಕರ್ನಾಟಕದಲ್ಲಿ ಅತಿ ಕಡಿಮೆ ಮತದಾರರನ್ನು ಹೊಂದಿರುವ ಜಿಲ್ಲೆ - ಉಡುಪಿ : ಚಿಕ್ಕಮಗಳೂರು
10. ಕರ್ನಾಟಕದಲ್ಲಿ ಅತಿ ಕಡಿಮೆ ಮಳೆ ಪಡೆಯುವ ಪ್ರದೇಶ – ಚಳ್ಳಕೆರೆ