ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ ಹೊಸತು,ಹೊಸತು ತರುತಿದೆ !!
ಹೊಂಗೆ ಹೂವ ತೊಂಗಲಲ್ಲಿ
ಭೃಂಗದ ಸಂಗೀತ ಕೇಳಿ
ಮತ್ತೆ ಕೇಳ ಬರುತಿದೆ.
ಬೇವಿನಾ ಕಹಿ ಬಾಳಿನಲ್ಲಿ,
ಹೊವಿನ ನಸುಗಂಪು ಸೂಸಿ
ಜೀವ ಕಳೆಯ ತರುತಿದೆ. !!
ತಮಗು ತಮ್ಮ ಸಹ ಕುಟುಂಬಕ್ಕು ಸುಖ, ಶಾಂತಿ, ನೆಮ್ಮದಿ, ಸಮೃದ್ದಿಯ ತರಲಿ
ಎಲ್ಲಾ ಬಂಧುಗಳಿಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.....ಮಂಜುನಾಥ್.ಎಂ.ಕೆ.
☀☀