Tuesday, February 21, 2017

ಸಾಮಾನ್ಯ ಜ್ಞಾನ

"ಕರ್ನಾಟಕ ರತ್ನ ರಮಾರಮಣ" ಎಂಬ ಬಿರುದು ಯಾರಿಗೆ ದೊರಕಿತ್ತು?
ಕೃಷ್ಣದೇವರಾಯ

ಭಾರತದಲ್ಲಿ ಮೊದಲಬಾರಿಗೆ ಕ್ಷಿಪಣಿಯ ಪ್ರಯೋಗ ಯಾರು ಮಾಡಿದರು?
-  ಟಿಪ್ಪು ಸುಲ್ತಾನ್

   ತುಂಗಾ ನದಿಗೆ ಇದ್ದ ಇನ್ನೊಂದು ಹೆಸರೇನು?  
ಪಂಪಾನದಿ. 

  "ಸ್ಟೇಟ್ ಬ್ಯಾಂಕ್ ಆಫ್ ಮೈಸೂರು" ಇದರ ಸಂಸ್ಥಾಪಕರು ಯಾರು?  
-  ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ

  ಕರ್ನಾಟಕದ ಮೊದಲ ಸಕ್ಕರೆ ಕಾರ್ಖಾನೆಯನ್ನು ಎಲ್ಲಿ ಸ್ಥಾಪಿಸಲಾಯಿತು?  
-  ಶ್ರೀರಂಗ ಪಟ್ಟಣದ ಪಾಲಹಳ್ಳಿ

ಕರ್ನಾಟಕದಲ್ಲಿ ಸಂಪೂರ್ಣವಾಗಿ ಸಂಸ್ಕೃತ ಭಾಷೆಯನ್ನು ಮಾತನಾಡುವ ಹಳ್ಳಿ ಯಾವುದು?  
-  ಶಿವಮೊಗ್ಗ ಜಿಲ್ಲೆಯ ಮತ್ತೂರ್

  ಮೈಸೂರು ಅರಮನೆಯ ಹೆಸರೇನು?  
-  ಅಂಬಾವಿಲಾಸ ಅರಮನೆ

  ಕರ್ನಾಟಕದ ರಾಜ್ಯ ಪಕ್ಷಿ ಯಾವುದು?  
-  ನೀಲಕಂಠ ಪಕ್ಷಿ

ಕರ್ನಾಟಕ ರಾಜ್ಯದ ಧ್ವಜದಲ್ಲಿರುವ ಬಣ್ಣಗಳ ಸಂಕೇತ ಏನು?-  
-  ಹಳದಿ: ಶಾಂತಿಯ ಸಂಕೇತ.ಕೆಂಪು: ಕ್ರಾಂತಿಯ ಸಂಕೇತ 

  ಜಗತ್ತಿನ ಎತ್ತರವಾದ ಏಕ ಶಿಲಾ ವಿಗ್ರಹ ಯಾವುದು?  
-  ಶ್ರವಣಬೆಳಗೊಳದ ಗೊಮ್ಮಟೇಶ್ವರ

  ಮೈಸೂರಿನಲ್ಲಿರುವ "ಬೃಂದಾವನ"ದ ವಿನ್ಯಾಸಗಾರ ಯಾರು?  
"ಸರ್. ಮಿರ್ಜಾ ಇಸ್ಮಾಯಿಲ್

No comments:

Post a Comment